ಉಡುಪಿ: ಶ್ರೀಕೃಷ್ಣ ಮಠದಲ್ಲಿ ಯಾತ್ರಾರ್ಥಿಗಳ ಉಪಯೋಗಕ್ಕಾಗಿ “ಕೃಷ್ಣ ಗೀತಾ ಟೂರ್ಸ್ ” ಗೀತಾ ಮಂದಿರದ ಶಾಖಾ ಕಚೇರಿಯನ್ನು ಪರಮಪೂಜ್ಯ ಪರ್ಯಾಯ ಪುತ್ತಿಗೆ ಮಠದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈಯ ಬಿ.ಆರ್.ಶೆಟ್ಟಿ, ಕಿರಣ್, ರತೀಶ್ ಭಾರ್ಗವ್ ಇನ್ನಿತರರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ಮೊ: 8055338811 ಸಂಪರ್ಕಿಸಬಹುದು.