December 23, 2024

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿಯ ಶ್ರೀಸಿದ್ಧಾರೂಢ ಮಿಷನ್ ಆಶ್ರಮದ 25ನೇ ವರ್ಷದ ಸಂಭ್ರಮದ ಅಂಗವಾಗಿ 11-05-2024ರಂದು ನಡೆದ ಕಾರ್ಯಕ್ರಮದಲ್ಲಿ “ಸಂಜೆ ಪ್ರಭ” ಪತ್ರಿಕೆಯ ಉಪಸಂಪಾದಕರಾದ ರಜನಿ.ವಿ.ಪೈ ಹಾಗೂ ಸಾಹಿತಿಗಳಾದ ಶ್ರೀಮತಿ ಡಾ.ಡಿ.ಆರ್.ಜಯಪದ್ಮಾ ಕುಮಾರ್ ರವರಿಗೆ ಶ್ರೀಶ್ರೀಶ್ರೀ ಆರೂಢ ಭಾರತೀ ಸ್ವಾಮೀಜಿಗಳು ಹಾಗೂ ಗಣ್ಯರು”ಆರೂಢ ಶ್ರೀ” ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿದರು