December 23, 2024

ತಿಪಟೂರು: ತುಮಕೂರಿನ ಸಂಸದ ವಿ.ಸೋಮಣ್ಣನವರಿಗೆ ಸಚಿವ ಸ್ಥಾನ ದೊರಕಿರುವುದಕ್ಕೆ ಬಿಜೆಪಿ ಮುಖಂಡ ಲೋಕೇಶ್ವರ್ ರವರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.