December 23, 2024

ಬೆಂಗಳೂರು: ಬೆಂಗಳೂರು ಉತ್ತರ ಲೋಕ ಕ್ಷೇತ್ರದ ಸಂಸದರು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವರಾಗಿ ಆಯ್ಕೆಯಾದ ಕು.ಶೋಭಾ ಕರಂದ್ಲಾಜೆ ಯವರು ಇಂದು ದೆಹಲಿಯಿಂದ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ ಶುಭಾಶಯ ಕೋರಲಾಯಿತು.


Leave a Reply

Your email address will not be published. Required fields are marked *