December 24, 2024

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್, (ಭಾ.ಆ.ಸೇ) ರವರು ಧ್ವಜಾರೋಹರಣ ನೆರವೇರಿಸಿ, ಕ್ರಾಂತಿವೀರ ಶ್ರೀಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಜಾಗೃತ ಘಟಕದ ನಿರ್ದೇಶಕರಾದ ಡಾ.ಕೆ ನಂದಿನಿ ದೇವಿ (ಭಾ.ಆ.ಸೇ), ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.


Leave a Reply

Your email address will not be published. Required fields are marked *